ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
30. “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ. [*ಈ ಪ್ರವಾದಿಗಳು … ಕದಿಯುತ್ತಿದ್ದಾರೆ ನಿಜವಾದ ಪ್ರವಾದಿಗಳ ನುಡಿಗಳನ್ನು ಅನುಕರಿಸಿ, ಯಾರು ನಿಜವಾದ ಪ್ರವಾದಿಗಳು ಮತ್ತು ಯಾರು ಸುಳ್ಳುಪ್ರವಾದಿಗಳು ಎಂದು ಶಂಕಿಸಲಾಗದಂತೆ ಮಾಡುತ್ತಿದ್ದ ಸುಳ್ಳುಪ್ರವಾದಿಗಳ ಬಗ್ಗೆ ಯೆರೆಮೀಯನು ಇಲ್ಲಿ ಹೀಗೆ ಹೇಳಿದ್ದಿರಬಹುದು.]

IRVKN
30. ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 30 of Total Verses 40
  • ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ. *ಈ ಪ್ರವಾದಿಗಳು … ಕದಿಯುತ್ತಿದ್ದಾರೆ ನಿಜವಾದ ಪ್ರವಾದಿಗಳ ನುಡಿಗಳನ್ನು ಅನುಕರಿಸಿ, ಯಾರು ನಿಜವಾದ ಪ್ರವಾದಿಗಳು ಮತ್ತು ಯಾರು ಸುಳ್ಳುಪ್ರವಾದಿಗಳು ಎಂದು ಶಂಕಿಸಲಾಗದಂತೆ ಮಾಡುತ್ತಿದ್ದ ಸುಳ್ಳುಪ್ರವಾದಿಗಳ ಬಗ್ಗೆ ಯೆರೆಮೀಯನು ಇಲ್ಲಿ ಹೀಗೆ ಹೇಳಿದ್ದಿರಬಹುದು.
  • IRVKN

    ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
Total 40 Verses, Current Verse 30 of Total Verses 40
×

Alert

×

kannada Letters Keypad References