ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
39. ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.

ERVKN
39. ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.

IRVKN
39. ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 39 of Total Verses 40
  • ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
  • ERVKN

    ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.
  • IRVKN

    ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
Total 40 Verses, Current Verse 39 of Total Verses 40
×

Alert

×

kannada Letters Keypad References