KNV
15. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ERVKN
15. ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”
IRVKN
15. ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN