ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.

ERVKN
21. ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.

IRVKN
21. ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 21 of Total Verses 24
  • ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
  • ERVKN

    ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.
  • IRVKN

    ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
Total 24 Verses, Current Verse 21 of Total Verses 24
×

Alert

×

kannada Letters Keypad References