ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.

ERVKN
3. ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.

IRVKN
3. ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 3 of Total Verses 24
  • ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
  • ERVKN

    ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.
  • IRVKN

    ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Total 24 Verses, Current Verse 3 of Total Verses 24
×

Alert

×

kannada Letters Keypad References