KNV
12. ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
ERVKN
12. ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬಂದುಕುವೆ.
IRVKN
12. ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN