KNV
17. ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
ERVKN
17. ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
IRVKN
17. “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN