ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.

ERVKN
8. ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

IRVKN
8. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 8 of Total Verses 24
  • ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
  • ERVKN

    ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
  • IRVKN

    ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
Total 24 Verses, Current Verse 8 of Total Verses 24
×

Alert

×

kannada Letters Keypad References