ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.

ERVKN
7. ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.

IRVKN
7. ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’ ” ಎಂದು ತಿಳಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 7 of Total Verses 44
  • ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
  • ERVKN

    ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.
  • IRVKN

    ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’ ” ಎಂದು ತಿಳಿಸಿದನು.
Total 44 Verses, Current Verse 7 of Total Verses 44
×

Alert

×

kannada Letters Keypad References