ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.

ERVKN
12. ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.

IRVKN
12. ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 12 of Total Verses 13
1 2 3 4 5 6 7 8 9 10 11 12 13
  • ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
  • ERVKN

    ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.
  • IRVKN

    ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
Total 13 Verses, Current Verse 12 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References