KNV
1. ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
ERVKN
1. ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.
IRVKN
1. ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN