ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.

ERVKN
26. ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.

IRVKN
26. ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 26 of Total Verses 31
  • ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
  • ERVKN

    ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.
  • IRVKN

    ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
Total 31 Verses, Current Verse 26 of Total Verses 31
×

Alert

×

kannada Letters Keypad References