ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.

ERVKN
7. “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.

IRVKN
7. ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 7 of Total Verses 31
  • ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
  • ERVKN

    “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.
  • IRVKN

    ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
Total 31 Verses, Current Verse 7 of Total Verses 31
×

Alert

×

kannada Letters Keypad References