ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.

ERVKN
14. “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.

IRVKN
14. ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 14 of Total Verses 46
  • ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
  • ERVKN

    “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
  • IRVKN

    ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
Total 46 Verses, Current Verse 14 of Total Verses 46
×

Alert

×

kannada Letters Keypad References