ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.

ERVKN
16. ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.

IRVKN
16. ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 16 of Total Verses 46
  • ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
  • ERVKN

    ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.
  • IRVKN

    ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Total 46 Verses, Current Verse 16 of Total Verses 46
×

Alert

×

kannada Letters Keypad References