ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.

ERVKN
17. “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.

IRVKN
17. ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 17 of Total Verses 46
  • ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
  • ERVKN

    “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.
  • IRVKN

    ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
Total 46 Verses, Current Verse 17 of Total Verses 46
×

Alert

×

kannada Letters Keypad References