ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;

ERVKN
2. “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’

IRVKN
2. “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 2 of Total Verses 46
  • ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
  • ERVKN

    “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’
  • IRVKN

    “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
Total 46 Verses, Current Verse 2 of Total Verses 46
×

Alert

×

kannada Letters Keypad References