ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ERVKN
20. ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”

IRVKN
20. ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 20 of Total Verses 46
  • ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
  • ERVKN

    ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”
  • IRVKN

    ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
Total 46 Verses, Current Verse 20 of Total Verses 46
×

Alert

×

kannada Letters Keypad References