ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
37. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.

ERVKN
37. ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶಬರ್ಯವು ಸೂರೆಗೊಳ್ಳುವುದು.

IRVKN
37. ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 37 of Total Verses 46
  • ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
  • ERVKN

    ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶಬರ್ಯವು ಸೂರೆಗೊಳ್ಳುವುದು.
  • IRVKN

    ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
Total 46 Verses, Current Verse 37 of Total Verses 46
×

Alert

×

kannada Letters Keypad References