KNV
11. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ERVKN
11. ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
IRVKN
11. ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ !
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN