ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.

ERVKN
12. ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.

IRVKN
12. ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 12 of Total Verses 64
  • ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
  • ERVKN

    ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.
  • IRVKN

    ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
Total 64 Verses, Current Verse 12 of Total Verses 64
×

Alert

×

kannada Letters Keypad References