ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.

ERVKN
14. ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”

IRVKN
14. ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 14 of Total Verses 64
  • ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
  • ERVKN

    ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”
  • IRVKN

    ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
Total 64 Verses, Current Verse 14 of Total Verses 64
×

Alert

×

kannada Letters Keypad References