ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.

ERVKN
12. ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’ ” ಯೆಹೋವನ ನುಡಿಗಳಿವು.

IRVKN
12. ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 12 of Total Verses 22
  • ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
  • ERVKN

    ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’ ” ಯೆಹೋವನ ನುಡಿಗಳಿವು.
  • IRVKN

    ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
Total 22 Verses, Current Verse 12 of Total Verses 22
×

Alert

×

kannada Letters Keypad References