KNV
18. ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
ERVKN
18. ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.
IRVKN
18. ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN