ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.

ERVKN
11. “ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”

IRVKN
11. ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 11 of Total Verses 26
  • ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
  • ERVKN

    “ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”
  • IRVKN

    ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
Total 26 Verses, Current Verse 11 of Total Verses 26
×

Alert

×

kannada Letters Keypad References