KNV
17. ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
ERVKN
17. ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.
IRVKN
17. ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN