KNV
5. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.
ERVKN
5. ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.
IRVKN
5. ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN