ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
30. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.

ERVKN
30. ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.

IRVKN
30. ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 30 of Total Verses 42
  • ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
  • ERVKN

    ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.
  • IRVKN

    ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
Total 42 Verses, Current Verse 30 of Total Verses 42
×

Alert

×

kannada Letters Keypad References