KNV
14. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ERVKN
14. ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
IRVKN
14. ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN