KNV
16. ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
ERVKN
16. ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು.
IRVKN
16. ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN