KNV
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ERVKN
21. ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
IRVKN
21. ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN