KNV
27. ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN
27. (ಮತ್ತಾಯ 9:9-13; ಮಾರ್ಕ 2:13-17) ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
IRVKN
27. (ಮತ್ತಾ 9:9-13; ಮಾರ್ಕ 2:13-17) ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN