ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
34. ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.

ERVKN
34. ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!

IRVKN
34. ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 34 of Total Verses 49
  • ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
  • ERVKN

    ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
  • IRVKN

    ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
Total 49 Verses, Current Verse 34 of Total Verses 49
×

Alert

×

kannada Letters Keypad References