ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
4. ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.

ERVKN
4. ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,

IRVKN
4. ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 4 of Total Verses 49
  • ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
  • ERVKN

    ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,
  • IRVKN

    ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
Total 49 Verses, Current Verse 4 of Total Verses 49
×

Alert

×

kannada Letters Keypad References