ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?

ERVKN
24. ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

IRVKN
24. ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 24 of Total Verses 50
  • ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
  • ERVKN

    ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
  • IRVKN

    ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
Total 50 Verses, Current Verse 24 of Total Verses 50
×

Alert

×

kannada Letters Keypad References