ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
41. ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.

ERVKN
41. ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು [**ಬೆಳ್ಳಿನಾಣ್ಯಗಳು ಒಂದು ನಾಣ್ಯ. ಅಂದರೆ ರೋಮನ್ನರ ಒಂದು “ದೆನರಿಯಸ್.” ಒಂದು ದಿನದ ಕೆಲಸಕ್ಕೆ ದೊರಕುವ ಸರಾಸರಿ ಸಂಬಳ ಇದಾಗಿತ್ತು.] ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.

IRVKN
41. ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 41 of Total Verses 50
  • ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
  • ERVKN

    ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು **ಬೆಳ್ಳಿನಾಣ್ಯಗಳು ಒಂದು ನಾಣ್ಯ. ಅಂದರೆ ರೋಮನ್ನರ ಒಂದು “ದೆನರಿಯಸ್.” ಒಂದು ದಿನದ ಕೆಲಸಕ್ಕೆ ದೊರಕುವ ಸರಾಸರಿ ಸಂಬಳ ಇದಾಗಿತ್ತು. ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.
  • IRVKN

    ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.
Total 50 Verses, Current Verse 41 of Total Verses 50
×

Alert

×

kannada Letters Keypad References