ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
2. ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ

ERVKN
2. ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.

IRVKN
2. ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 2 of Total Verses 56
  • ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
  • ERVKN

    ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.
  • IRVKN

    ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
Total 56 Verses, Current Verse 2 of Total Verses 56
×

Alert

×

kannada Letters Keypad References