ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
35. ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.

ERVKN
35. ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.

IRVKN
35. ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 35 of Total Verses 56
  • ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
  • ERVKN

    ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.
  • IRVKN

    ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
Total 56 Verses, Current Verse 35 of Total Verses 56
×

Alert

×

kannada Letters Keypad References