ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
47. ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.

ERVKN
47. ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.

IRVKN
47. ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 47 of Total Verses 56
  • ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
  • ERVKN

    ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.
  • IRVKN

    ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
Total 56 Verses, Current Verse 47 of Total Verses 56
×

Alert

×

kannada Letters Keypad References