ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
22. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

ERVKN
22. ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

IRVKN
22. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 22 of Total Verses 72
  • ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
  • ERVKN

    ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.
  • IRVKN

    ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
Total 72 Verses, Current Verse 22 of Total Verses 72
×

Alert

×

kannada Letters Keypad References