ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
3. ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.

ERVKN
3. (ಮತ್ತಾಯ 26:6-13; ಯೋಹಾನ 12:1-8) ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ [*ನಾರ್ಡ್ ನಾರ್ಡ್‌ ಎಂಬ ಸಸ್ಯದ ಬೇರುಗಳಿಂದ ತಯಾರಿಸಿದ ಬೆಲೆಬಾಳುವ ಪರಿಮಳತೈಲ.] ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

IRVKN
3. ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 3 of Total Verses 72
  • ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
  • ERVKN

    (ಮತ್ತಾಯ 26:6-13; ಯೋಹಾನ 12:1-8) ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ *ನಾರ್ಡ್ ನಾರ್ಡ್‌ ಎಂಬ ಸಸ್ಯದ ಬೇರುಗಳಿಂದ ತಯಾರಿಸಿದ ಬೆಲೆಬಾಳುವ ಪರಿಮಳತೈಲ. ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
  • IRVKN

    ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
Total 72 Verses, Current Verse 3 of Total Verses 72
×

Alert

×

kannada Letters Keypad References