ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
30. ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

ERVKN
30. ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.

IRVKN
30. ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ [‡ ಮಾರ್ಕ 14:68,72:] ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 30 of Total Verses 72
  • ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
  • ERVKN

    ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.
  • IRVKN

    ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ‡ ಮಾರ್ಕ 14:68,72: ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
Total 72 Verses, Current Verse 30 of Total Verses 72
×

Alert

×

kannada Letters Keypad References