ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.

ERVKN
31. ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.

IRVKN
31. ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 31 of Total Verses 72
  • ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
  • ERVKN

    ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.
  • IRVKN

    ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
Total 72 Verses, Current Verse 31 of Total Verses 72
×

Alert

×

kannada Letters Keypad References