ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
72. ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.

ERVKN
72. ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 72 of Total Verses 72
  • ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
  • ERVKN

    ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.
Total 72 Verses, Current Verse 72 of Total Verses 72
×

Alert

×

kannada Letters Keypad References