ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.

ERVKN
34. ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂಬುದೇ ಇದರರ್ಥ.

IRVKN
34. ಮೂರು ಗಂಟೆಗೆ ಯೇಸು, [† ಕೀರ್ತ 22:1:] “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 34 of Total Verses 47
  • ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
  • ERVKN

    ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” ✡ಉಲ್ಲೇಖನ: ಕೀರ್ತನೆ. 22:1. ಎಂಬುದೇ ಇದರರ್ಥ.
  • IRVKN

    ಮೂರು ಗಂಟೆಗೆ ಯೇಸು, † ಕೀರ್ತ 22:1: “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
Total 47 Verses, Current Verse 34 of Total Verses 47
×

Alert

×

kannada Letters Keypad References