ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
27. ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.

ERVKN
27. “ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.

IRVKN
27. ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 27 of Total Verses 35
  • ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
  • ERVKN

    “ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.
  • IRVKN

    ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
Total 35 Verses, Current Verse 27 of Total Verses 35
×

Alert

×

kannada Letters Keypad References