ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ERVKN
31. ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

IRVKN
31. [* ಹೋಶೇ. 6:2:] ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 31 of Total Verses 50
  • ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
  • ERVKN

    ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
  • IRVKN

    * ಹೋಶೇ. 6:2: ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
Total 50 Verses, Current Verse 31 of Total Verses 50
×

Alert

×

kannada Letters Keypad References