ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
4. ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

ERVKN
4. ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.

IRVKN
4. ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 4 of Total Verses 50
  • ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
  • ERVKN

    ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.
  • IRVKN

    ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
Total 50 Verses, Current Verse 4 of Total Verses 50
×

Alert

×

kannada Letters Keypad References