ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.

ERVKN
25. ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.

IRVKN
25. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 25 of Total Verses 27
  • ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
  • ERVKN

    ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
  • IRVKN

    ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
Total 27 Verses, Current Verse 25 of Total Verses 27
×

Alert

×

kannada Letters Keypad References