KNV
5. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ERVKN
5. ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.
IRVKN
5. ಆ ಮೇಲೆ ಜಲಾಧಿಪತಿಯಾದ ದೂತನು, “ನೀನು [† ಪ್ರಕ 11:17; 1:4, 8; 4:8:] ಇರುವಾತನೂ [‡ ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4:] ಇದ್ದಾತನೂ [§ ಪ್ರಕ 15:4:] ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN